Thu. Oct 21st, 2021

Month: November 2019

ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಮಹಾರಾಷ್ಟ್ರದಲ್ಲಿ ರಾಜಕೀಯ ಬೆಳವಣಿಗೆಗಳು ಕ್ಷಣಕ್ಷಣಕ್ಕೂ ಬದಲಾಗುತ್ತಿದ್ದು, ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಕರೆದಿರುವ ಸುದ್ದಿಗೋಷ್ಠಿಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಶನಿವಾರ ರಾತೋರಾತ್ರಿ ಮಹಾರಾಷ್ಟ್ರದಲ್ಲಿ ಸರಕಾರ ರಚಿಸಿದ್ದ ಬಿಜೆಪಿಗೆ ಸುಪ್ರೀಂಕೋರ್ಟ್ ಬುಧವಾರವೇ... Read More
ಶ್ರೀ ಶಿವಕುಮಾರ ಮಹಾಸ್ವಾಮಿಗಳ ಹುಟ್ಟೂರಾದ ಮಾಗಡಿ ತಾಲ್ಲೂಕಿನ ವೀರಾಪುರದಲ್ಲಿ ಶ್ರೀ ಶಿವಕುಮಾರ ಮಹಾಸ್ವಾಮಿಗಳ 111 ಅಡಿ ಎತ್ತರದ ಪ್ರತಿಮೆ ಸ್ಥಾಪನೆಗೆ ಹಾಗೂ ವಿವಿಧ ಗ್ರಾಮಾಭಿವೃದ್ಧಿ ಕಾಮಗಾರಿಗಳಿಗೆ ಇಂದು ಮುಖ್ಯಮಂತ್ರಿಗಳಾದ ಶ್ರೀ. ಬಿ.ಎಸ್.ಯಡಿಯೂರಪ್ಪ ಅವರು ಶಂಕುಸ್ಥಾಪನೆ... Read More
ಭಾರತದ ಅತಿದೊಡ್ಡ ಜನಪ್ರಿಯ ಮ್ಯಾಟ್ರೆಸ್, ಹೋಂ ಫರ್ನಿಚರ್ಸ್ ಮತ್ತು ಫರ್ನಿಶಿಂಗ್ ಬ್ರ್ಯಾಂಡ್ ಕರ್ಲಾನ್ ಇದೇ ಮೊದಲ ಬಾರಿಗೆ ವಿವಾಹ ಮ್ಯಾಟ್ರೆಸ್ ಬಿಡುಗಡೆ ಮಾಡಿದೆ. ಹೊಸ ವಿನ್ಯಾಸದೊಂದಿಗೆ 50 ಬಿಲಿಯನ್ ಡಾಲರ್ (33,000 ಕೋಟಿ ರೂಪಾಯಿ)... Read More
ಶ್ರೀಮುರಳಿ ಅವರು “ಭರಾಟೆ’ ಚಿತ್ರದ ನಂತರ “ಮದಗಜ’ ಚಿತ್ರ ಮಾಡುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ. ಸದ್ಯಕ್ಕೆ “ಮದಗಜ’ ಚಿತ್ರೀಕರಣಕ್ಕೆ ಅಣಿಯಾಗಲಿದ್ದಾರೆ. ಶ್ರೀಮುರಳಿ ಅವರು “ಮದಗಜ’ ಚಿತ್ರದ ಪಾತ್ರಕ್ಕಾಗಿಯೇ ಒಂದಷ್ಟು ತಯಾರಿ ಮಾಡಿಕೊಂಡಿದ್ದಾರೆ. ಹೌದು, ಈ... Read More
ನಟ ವಿ.ರವಿಚಂದ್ರನ್ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ. ಬೆಂಗಳೂರಿನ ಸಿಎಂಆರ್‌ ಕಾಲೇಜು ಆವರಣದಲ್ಲಿ ಸಂಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅವರಿಗೆ ಡಾಕ್ಟರೇಟ್ ಗೌರವ ನೀಡಲಾಗಿದೆ. ಅಕ್ಟೋಬರ್ 18 ರವಿಚಂದ್ರನ್ ಮಗಳು ಗೀತಾಂಜಲಿ ಹುಟ್ಟಿದ ದಿನ. ಆ ದಿನವೇ... Read More
  ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಪುತ್ರ ಮನೋರಂಜನ್ ರವಿಚಂದ್ರನ್ ಅಭಿನಯದ ಪ್ರಾರಂಭ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ನಾಯಕ ಮನೋರಂಜನ್ ಹಾಗೂ ನಾಯಕಿ ಕೀರ್ತಿ ಕಲಕೇರಿ ಅಭಿನಯಿಸಿದ ಹಾಡೊಂದ್ದನ್ನು ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್‍ನಲ್ಲಿ ಚಿತ್ರಿಸಿಕೊಳ್ಳುವುದರೊಂದಿಗೆ ನಿರ್ದೇಶಕರು... Read More
ಇದೇ ತಿಂಗಳು ಹದಿನೈದು ರಂದು ಕನಕದಾಸ ಜಯಂತಿಯ ಸುಸಂದರ್ಭದಲ್ಲಿ ಜನರಿಗೆ ಸಂಪೂರ್ಣ ಮನರಂಜನೆಯ ಮಹಾ ರಸದೌತಣ ನೀಡಲು ಬರುತ್ತಿದ್ದಾರೆ “ಮನೆ ಮಾರಾಟಕ್ಕಿದೆ” ತಂಡ. ಎಸ್. ವಿ. ಪ್ರೊಡಕ್ಷನ್ಸ್ ಮೂಲಕ ಎಸ್. ವಿ. ಬಾಬು ನಿರ್ಮಾಣದ... Read More
ಮಕ್ಕಳು ಅಭಿನಯಿಸಿರುವ ಕಮರ್ಷಿಯಲ್ ಚಿತ್ರಕ್ಕೆ ಯಶ್, ರಾಧಿಕಾಪಂಡಿತ್‍ರಂತಹ ಹಿರಿಯ ಕಲಾವಿದರು ಧ್ವನಿಗೂಡಿಸಿರುವ ಗಿರ್ಮಿಟ್ ಚಿತ್ರವು ನವೆಂಬರ್ 8 ರಂದು ಬಿಡುಗಡೆಯಾಗಲು ಸಜ್ಜಾಗಿದೆ. ಕೆಜಿಎಪ್ ಚಿತ್ರಕ್ಕೆ ಸಂಗೀತ ನೀಡಿದ್ದ ರವಿಬಸ್ರೂರು ಅವರು ನಿರ್ದೇಶಿಸಿರುವ ಗಿರ್ಮಿಟ್ ಚಿತ್ರದಲ್ಲಿ... Read More
ಬೆಂಗಳೂರಿನ ಅವಳ ಹೆಜ್ಜೆ ಸಂಸ್ಥೆಯು ಮೂರನೇ ವರ್ಷದ `ಕನ್ನಡತಿ ಉತ್ಸವ 2019′ ಕಾರ್ಯಕ್ರಮವನ್ನು ಆಯೋಜನೆ ಮಾಡಿದೆ. ನವೆಂಬರ್ 3, ಮುಂಜಾನೆ 9.30ರಿಂದ ಮದ್ಯಾಹ್ನ 1.30ರವರೆಗೆ ಬೆಂಗಳೂರಿನ ಬನಶಂಕರಿಯಲ್ಲಿನ ಸುಚಿತ್ರ ಫಿಲ್ಮ್ ಸೊಸೈಟಿಯಲ್ಲಿ ಜರುಗುವ ಈ... Read More
ಮುಂದಿನ ನಿಲ್ದಾಣ ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ಹೊಸ ಅಲೆಯೊಂದು ಏಳುತ್ತಿದೆ. ಚಿತ್ರೀಕರಣಕ್ಕಾಗಿ ಆಯ್ದುಕೊಂಡ ಲೊಕೇಶನ್, ಕಲೆ, ಬಣ್ಣ, ದೃಶ್ಯ, ವಸ್ತ್ರವಿನ್ಯಾಸ ಈ ಎಲ್ಲದರಲ್ಲಿಯೂ ಹೊಸತನವನ್ನು ಹಿಡಿದಿಟ್ಟುಕೊಂಡು ಬಂದಿರುವ ಈ ಚಿತ್ರವು ಕಥಾಪಾತ್ರಗಳಿಗೆ ಜೀವತುಂಬುವುದರಲ್ಲಿಯೂ... Read More

ADS